ಬಳ್ಳಾರಿ : ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರಸ್ತಕ ಸಾಲಿನ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾಹಿತಿಗೆ ಮೊ.9110224569 ಗೆ ಸಂಪರ್ಕಿಸಬಹುದು ಎಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.