ಅರ್ಜಿ ಆಹ್ವಾನ

Published on

ಬಳ್ಳಾರಿ : ಸಂಡೂರು ತಾಲೂಕಿನ ಕುರೇಕುಪ್ಪ ಪುರಸಭೆ ವತಿಯಿಂದ ಪ್ರಸ್ತಕ ಸಾಲಿನ ಎಸ್‌ಎಫ್‌ಸಿ ಮುಕ್ತನಿಧಿ ಯೋಜನೆಯಡಿ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿಗಳನ್ನು ಜೂ. 24 ರೊಳಗಾಗಿ ಸಲ್ಲಿಸಬೇಕು.

---------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net