ಬಳ್ಳಾರಿ : ರಾಜ್ಯದ ಸವಿತಾ ಸಮಾಜ, ಮಡಿವಾಳ ಮಾಚಿದೇವ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳಿಂದ ಪ್ರಸ್ತಕ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಾಹಿತಿಗೆ ಕಚೇರಿ ಅಥವಾ 08392-267038 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ಹೊನ್ನುರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.