ಅರ್ಜಿ ಆಹ್ವಾನ

Published on

ಬಳ್ಳಾರಿ : ಗ್ರಾಮೀಣ ಜೆಸ್ಕಾಂ ಇಲಾಖೆಯಿಂದ ಪ್ರಧಾನಮಂತ್ರಿ ಸೂರ್ಯಘರ್ ಮುಕ್ತ ಬಿಜಲಿ ಯೋಜನೆಯಡಿ ಸೌರ ಫಲಕ ಅಳವಡಿಸಿಕೊಳ್ಳಲು ಶೇ.60 ರಷ್ಟು ಸಹಾಯಧನ ಒದಗಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಾಹಿತಿಗೆ ದೂ.1912 ಅಥವಾ ಹತ್ತಿರದ ಜೆಸ್ಕಾಂ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net