ಬಳ್ಳಾರಿ : ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ರಾಜ್ಯವಲಯ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂ 21 ಕೊನೆಯ ದಿನಾವಾಗಿದೆ. ಮಾಹಿತಿಗೆ ಬಳ್ಳಾರಿ, ಸಿರಗುಪ್ಪ, ಕಂಪ್ಲಿ ಮತ್ತು ಕುರುಗೋಡು ತಾಲೂಕು ವ್ಯಾಪ್ತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕಿ ಭಾವನಾ-ಮೊ.7406508971 ಮತ್ತು ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕ ಮಂಜುನಾಥ-ಮೊ.7204911897 ಇವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------