ಅರ್ಜಿ ಆಹ್ವಾನ

Published on

ಬಳ್ಳಾರಿ : ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಸ್ತಕ ಸಾಲಿನ ಪೋಸ್ಟ್ ಡಿಪ್ಲೋಮಾ ಇಂಡಸ್ಟಿಯಲ್ ಸೇಫ್ಟಿಯ ಪ್ರಥಮ ಸೆಮಿಸ್ಟರ್‌ಗೆ ಪ್ರವೇಶಾತಿಗೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಜೂ. 25 ಕೊನೆಯ ದಿನಾಂಕವಾಗಿದೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗೆ ಪ್ರಾಚಾರ್ಯರ ಕಚೇರಿ ಅಥವಾ ದೂ.08392-242228 ಗೆ ಸಂಪರ್ಕಿಸಬಹುದು

-------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net