ಅರ್ಜಿ ಆಹ್ವಾನ

Published on

ಬಳ್ಳಾರಿ : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಜು 31 ಕೊನೆಯ ದಿನವಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ಹೊನ್ನುರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net