ಬಳ್ಳಾರಿ : ಕಲುಬುರ್ಗಿ ರಂಗಾಯಣದಿಂದ ಒಂದು ವರ್ಷದ ಅವಧಿಗೆ ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುಲು 03 ಜನ ತಂತ್ರಜ್ಞರು ಮತ್ತು 12 ಕಲಾವಿದರ ನೇಮಕಕ್ಕೆ ಅರ್ಜಿ ಆಹ್ವಾನಿಲಾಗಿದೆ.
ಜುಲೈ 28ರೊಳಗಾಗಿ ಕಲಬುರ್ಗಿಯ ಡಾ.ಸಿದ್ದಯ್ಯ ಪುರಾಣಿಕ ಸುವರ್ಣ ಸಾಂಸ್ಕೃತಿಕ ಸಮುಚ್ಛಯದ ರಂಗಾಯಣ ಆವರಣದ ಆಡಳಿತಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------