ಅರ್ಜಿ ಆಹ್ವಾನ

Published on

ಬಳ್ಳಾರಿ : ಕೃಷಿ ಇಲಾಖೆಯಿಂದ ಪ್ರಸ್ತಕ ಸಾಲಿನ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಮುಂಗಾರು ಹಂಗಾಮಿನ ಬೆಳೆಗೆ ಆಗಸ್ಟ್ 30 ಕೊನೆಯ ದಿನವಾಗಿದೆ. ಮಾಹಿತಿಗೆ ಕಚೇರಿಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಎಂ.ಸೋಮಸುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net