ಬಳ್ಳಾರಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ನಂತರ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಡಿ.31 ಕೊನೆಯ ದಿನವಾಗಿದೆ. ಮಾಹಿತಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ತಿಳಿಸಿದ್ದಾರೆ.
-------------