ಬಳ್ಳಾರಿ : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಕೆ ಅ.31 ಕೊನೆಯ ದಿನವಾಗಿದೆ. ಮಾಹಿತಿಗೆ ಆರ್ಯವೈಶ್ಯ ಅಭಿವೃದ್ಧಿ ನಿಗಮ ಕಚೇರಿಗೆ ಸಂಪರ್ಕಿಸಬಹುದು.
===