ಅರ್ಜಿ ಆಹ್ವಾನ

Published on

ಬಳ್ಳಾರಿ : ಸಿರಗುಪ್ಪದ ತೋಟಗಾರಿಕೆ ಇಲಾಖೆಯಿಂದ ಪ್ರಸ್ತಕ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತ ಫಲಾನುಭವಿಗಳಿಗೆ ನಾನಾ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅ.15ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಸಿರಗುಪ್ಪ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಹಿರಿಯ ತೋಟಗಾರಿಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

===

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net