ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಸೆ. 24

Published on

ಬಳ್ಳಾರಿ : ಕಂಪ್ಲಿ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ಕಚೇರಿಯಲ್ಲಿ ಸೆ.24 ರಂದು ಮಧ್ಯಾಹ್ನ 12 ಗಂಟೆಗೆ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

===

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net