ಅರ್ಜಿ ಆಹ್ವಾನ

Published on

ಬಳ್ಳಾರಿ: ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಪ್ರಸ್ತಕ ಸಾಲಿಗೆ ಎಸ್‌ಎಂಇ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವೈಯಕ್ತಿಕ ಫಲಾನು‘ವಿ, ಪಾಲುದಾರಿಕೆ ಸಂಸ್ಥೆ, ಕಂಪನಿ, ಜವಳಿ ಸಹಕಾರಿ ಸಂಘ-ಸಂಸ್ಥೆಗಳು ಜವಳಿ ಕ್ಷೇತ್ರಕ್ಕೆ ಸಂಬಂಸಿದ ಸಣ್ಣ ಮತ್ತು ಅತಿಸಣ್ಣ ಘಟಕ ಪ್ರಾರಂಭಿಸಲು ಆಸಕ್ತ ಉದ್ದಿಮೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತಾವನೆ ಸಲ್ಲಿಸಲು ಡಿ.೨೦ ಕೊನೆಯ ದಿನವಾಗಿದೆ. ಮಾಹಿತಿಗೆ ನಗರದ ನೂತನ ಜಿಲ್ಲಾಡಳಿತ ‘ವನದ ಎ ಬ್ಲಾಕ್‌ನ ಮೊದಲನೇ ಮಹಡಿಯ ಕೊಠಡಿ ಸಂ.೨೯ರ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ದೂ.೦೮೩೯೨-೨೬೬೦೭೫ ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net