ಬಳ್ಳಾರಿ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅವಧಿ ಜೂ 30 ರ ವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..-------------