ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿ

Published on

ಬಳ್ಳಾರಿ : ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.01 ರಿಂದ 39 ರ ವರೆಗಿನ ವಾರ್ಡ್ಗಳನ್ನು ಸ್ವಚ್ಛ ಭಾರತ ಮಿಷನ್ ಅಭಿಯಾನದಡಿ ಬಯಲು ಶೌಚ ಮುಕ್ತ ವಾರ್ಡ್‌ಗಳು ಎಂದು ಘೋಷಣೆ ಮಾಡಲು ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಗೊಂಡ 15 ದಿನದೊಳಗಾಗಿ ಲಿಖಿತವಾಗಿ ಮಹಾನಗರ ಪಾಲಿಕೆ ಕಚೇರಿಗೆ ಸಲ್ಲಿಸಬೇಕು ಎಂದು ಪಾಲಿಕೆ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net