ಬಳ್ಳಾರಿ : ನಗರದ ಎಸಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೆ.07 ರಂದು ಬ್ರಹ್ಮಶ್ರೀ ನಾರಾಯಣಗುರು, ಸೆ.17 ರಂದು ವಿಶ್ವಕರ್ಮ ಜಯಂತಿ ಆಚರಣೆ ಕುರಿತಂತೆ ಚರ್ಚಿಸಲು ಆ. 29 ರಂದು ಬೆಳಗ್ಗೆ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
===