ಬಳ್ಳಾರಿಯ ವಿಎಸ್‌ಕೆ ವಿವಿಯ ನೂತನ ಮೌಲ್ಯಮಾಪನ ಕುಲಸಚಿವರಾಗಿ ಡಾ.ಎನ್.ಎಂ.ಸಾಲಿ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಕುಲಪತಿ ಪ್ರೊ.ಎಂ.ಮುನಿರಾಜು, ಕುಲಸಚಿವ ಎಸ್.ಎನ್.ರುದ್ರೇಶ್, ನಿಕಟ ಪೂರ್ವ ಮೌಲ್ಯಮಾಪನ ಕುಲಸಚಿವ ಪ್ರೊ.ರಮೇಶ ಒಲೇಕಾರ್ ಇದ್ದರು.