ಜಾಗೃತಿ ಸಭೆ

Published on

ಬಳ್ಳಾರಿ : ನಗರ ಜೆಸ್ಕಾಂ ಉಪ-ವಿಭಾಗ 1 ಮತ್ತು 2ರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ ಮತ್ತು ಜಾಗೃತಿ ಸಭೆಯನ್ನು ಫೆ.15 ರಂದು ಬೆಳಗ್ಗೆ 11 ಗಂಟೆಗೆ ನಗರ ಉಪ-ವಿಭಾಗ ಕಚೇರಿಯಲ್ಲಿ ಏರ್ಪಡಿಸಲಾಗಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಭೆಗೆ ಹಾಜರಾಗಬೇಕು ಎಂದು ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net