ಇಂದಿನಿಂದ ಸ್ವಚ್ಛತೆಯೇ ಸೇವೆ ಪಾಕ್ಷಿಕ ಅಭಿಯಾನ

Published on

ಬಳ್ಳಾರಿ : ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಸೆ.17 ರಿಂದ ಅ.02 ರವರೆಗೆ ಸ್ವಚ್ಛತಾ ಹೀ ಸೇವಾ-ಸ್ವಚ್ಛತೆಯೇ ಸೇವೆ ಪಾಕ್ಷಿಕ-2025 ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಪಂಗಳಲ್ಲಿ ಸ್ವಚ್ಛತೆ ಮತ್ತು ಶುಚಿತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ನಾನಾ ಕಾರ್ಯಕ್ರಮ ಮತ್ತು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಉತ್ತಮ ಕಾರ್ಯಕ್ರಮ ಆಯೋಜಿಸುವ ಗ್ರಾಪಂ ಗಳಿಗೆ ಪ್ರಶಸ್ತಿ ನೀಡಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net