ಬಳ್ಳಾರಿ : ಇಲ್ಲಿನ ಡಿಸಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಜು.17 ರಂದು ಮದ್ಯಾಹ್ನ 03 ಗಂಟೆಗೆ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಬಾಲ್ಯವಿವಾಹ ಕುರಿತು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ಘಟಕ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.