ಬಳ್ಳಾರಿ: ಕಳೆದ ಸಾಲಿನ ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಈಗಾಗಲೇ ಖರೀದಿಸಲಾಗುತ್ತಿದ್ದು, ಖರೀದಿಯ ಅವಧಿಯನ್ನು ಜೂನ್ 30 ರ ವರೆಗೆ ವಿಸ್ತರಿಸಲಾಗಿದೆ ಎಂದು ಆಹಾರ ಇಲಾಖೆಯ ಉಪನಿರ್ದೇಶಕಿ ಸಕೀನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..------------