ಕುರುಗೋಡು : ಪಟ್ಟಣ ಉಪವಿಭಾಗ ಕಚೇರಿಯ ಆವರಣದಲ್ಲಿ ಡಿ.21 ರಂದು ಬೆಳಗ್ಗೆ 11 ಗಂಟೆಗೆ ವಿದ್ಯುತ್ ಗ್ರಾಹಕರ ಸಂವಾದ ಸಭೆ ಮತ್ತು ಎಸ್‌ಒಪಿ ಬಗೆಗಿನ ಜಾಗೃತಿ ಏರ್ಪಡಿಸಲಾಗಿದೆ. ವಿದ್ಯುತ್ ಸಂಬಂಧಿಸಿದ ಕುಂದು-ಕೊರತೆಗಳಿರುವ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಭಾಗವಹಿಸಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.