ವಾರ್ಷಿಕ ಗೌರವ ಪ್ರಶಸ್ತಿಗೆ ದಳವಾಯಿ ಚಿತ್ತಪ್ಪ ಆಯ್ಕೆ

Published on

ಬಳ್ಳಾರಿ : ಕರ್ನಾಟಕ ಜಾನಪದ ಅಕಾಡೆಮಿಯು 2023 ನೇ ಸಾಲಿನ ಗೌರವ ಪ್ರಶಸ್ತಿಗೆ ಸಂಡೂರು ತಾಲೂಕಿನ ಬಂಡ್ರಿ ಗ್ರಾಮದ ದಳವಾಯಿ ಚಿತ್ತಪ್ಪ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯು ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net