ದಿಶಾ ಸಮಿತಿ ಸಭೆ ಮೇ.05

Published on

ಬಳ್ಳಾರಿ : ಸಂಡೂರು ತಾಲೂಕಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ (ದಿಶಾ) ಸಭೆಯನ್ನು ಮೇ.05 ರಂದು ಬೆಳಿಗ್ಗೆ 10 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಸದ ಈ.ತುಕಾರಾಮ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಅಗತ್ಯಪೂರ್ಣ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ತಿಳಿಸಿದ್ದಾರೆ.

====

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net