ಬಳ್ಳಾರಿ : ರಾಜ್ಯ ಸರ್ಕಾರವು 2 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20 ರಂದು ಹೊಸಪೇಟೆಯಲ್ಲಿ ಸಾಧನ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ವಿಭಾಗದಿಂದ 225 ಬಸ್‌ಗಳನ್ನು ಜಿಲ್ಲಾಡಳಿತದ ಮೇರೆಗೆ ಸಾಂಧರ್ಬಿಕ ಒಪ್ಪಂದದ ಮೇಲೆ ಒದಗಿಸಲಾಗುತ್ತಿದ್ದು, ದೈನಂದಿನ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------