ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆ ಸೆ.01

Published on

ಬಳ್ಳಾರಿ : ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ ಕುಮಾರ ಮಿಶ್ರಾ ಅಧ್ಯಕ್ಷತೆಯಲ್ಲಿ ಸೆ.01 ರಂದು ಬೆಳಗ್ಗೆ 11 ಗಂಟೆಗೆ ಎಸ್‌ಸಿಎಸ್‌ಪಿ, ಟಿಎಸ್ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಸಭೆ ಏರ್ಪಡಿಸಲಾಗಿದೆ. ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಅಗತ್ಯ ಮಾಹಿತಿಗಳೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

--------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net