ವಸತಿ ನಿಲಯ ಕಟ್ಟಡ ಬಾಡಿಗೆಗೆ ಬೇಕಾಗಿದೆ

Published on

ಬಳ್ಳಾರಿ :ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ನಗರದಲ್ಲಿ ವಿದ್ಯಾರ್ಥಿನಿಲಯದಲ್ಲಿನ 200 ಮಕ್ಕಳ ವಾಸಕ್ಕೆ ಅನುಕೂಲಕರವಾಗಿರುವ ಕಟ್ಟಡವಿದ್ದಲ್ಲಿ ಬಾಡಿಗೆ ನೀಡಲು ಆಸಕ್ತ ಮಾಲೀಕರು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪಿ. ಮಮತಾ ತಿಳಿಸಿದ್ದಾರೆ. ಮಾಹಿತಿಗೆ ಮೊ.9480843073 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net