ವಿದ್ಯುತ್ ಗ್ರಾಹಕರ ಸಂವಾದ ಸಭೆ

Published on

ಬಳ್ಳಾರಿ : ಕುರುಗೋಡು ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಏ.19 ರಂದು ಬೆಳಗ್ಗೆ 11 ಗಂಟೆಗೆ ಕುರುಗೋಡು ಜೆಸ್ಕಾಂ ಉಪ-ವಿಭಾಗದ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net