ವಿದ್ಯುತ್ ಗ್ರಾಹಕರ ಸಂವಾದ ಸಭೆ

Published on

ಬಳ್ಳಾರಿ : ಗ್ರಾಮೀಣ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಆಲಿಸಿ ಇತ್ಯರ್ಥಗೊಳಿಸಲು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಏ.19 ರಂದು ಬೆಳಗ್ಗೆ 11 ಗಂಟೆಗೆ ಜೆಸ್ಕಾಂ ಗ್ರಾಮೀಣ ಉಪ-ವಿಭಾಗ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net