ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ

Published on

ಬಳ್ಳಾರಿ : ಸಿರುಗುಪ್ಪ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಆಲಿಸಿ ಇತ್ಯರ್ಥಗೊಳಿಸಲು ಏ.19 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಸಿರಗುಪ್ಪ ಉಪವಿಭಾಗ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net