ಶುಲ್ಕ ಮರುಪಾವತಿಗೆ ಅವಧಿ ವಿಸ್ತರಣೆ

Published on

ಬಳ್ಳಾರಿ : ಪ್ರಸ್ತಕ ಸಾಲಿನ ಮೆಟ್ರಿಕ್ ನಂತರದ ಕೋರ್ಸ್‌ಗಳ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕೋರ್ಸ್‌ಗಳಿಗೆ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿ ಜೂ 30 ರ ವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಭಾನುಮತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net