ಉಚಿತ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Published on

ಬಳ್ಳಾರಿ : ಸಿಪೆಟ್ ಮೈಸೂರು ಕಾಲೇಜಿನಲ್ಲಿ ಪಿಯುಸಿ ಉತ್ತೀರ್ಣ ಮತ್ತು ಅನುತೀರ್ಣರಾದವರಿಗೆ ಉಚಿತ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಬಹುದಾಗಿದೆ.

ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ.

ಮಾಹಿತಿಗೆ ದೂ.0821-2510618 ಅಥವಾ ಮೊ.9480253024, 9791431827 ಗೆ ಸಂಪರ್ಕಿಸಬಹುದು ಎಂದು ಸಿಪೆಟ್ ಸಂಸ್ಥೆಯ ಮುಖ್ಯಸ್ಥ ಶ್ರೀಕಾಂತ್ ಶಿರಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

===

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net