ಆಕ್ಷೇಪಣೆಗಳಿದ್ದಲ್ಲಿ ಆಹ್ವಾನ

Published on

ಬಳ್ಳಾರಿ : ಕಂಪ್ಲಿ ಪಟ್ಟಣವನ್ನು ಸ್ವಚ್ಛ ಭಾರತ ಅಭಿಯಾನದಲ್ಲಿ ಬಯಲು ಶೌಚ ಮುಕ್ತ ಎಂದು ಘೋಷಣೆ ಮಾಡಲು ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಗೊಂಡ 15 ದಿನದೊಳಗಾಗಿ ಲಿಖಿತವಾಗಿ ಕಂಪ್ಲಿ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಆಕ್ಷೇಪಣೆಗಳು ಬಾರದೇ ಇದ್ದಲ್ಲಿ ಕಂಪ್ಲಿ ಪಟ್ಟಣವನ್ನು ಬಯಲು ಶೌಚ ಮುಕ್ತ ಪಟ್ಟಣವೆಂದು ಎಂದು ಘೋಷಣೆ ಮಾಡಲಾಗುವುದು ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net