ಬಳ್ಳಾರಿ: ನಗರದ ಜಿಪಂ ಸಭಾಂಗಣದಲ್ಲಿ ಜ.13 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಮಟ್ಟದ ದಿಶಾ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ. ಸಂಸದ ಈ.ತುಕಾರಾಮ್ ಅವರು ಸಭೆಯ ಅ್ಯಕ್ಷತೆ ವಹಿಸುವರು. ಸಭೆಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.