ಕೆ.ಎಂ.ಶಿವರುದ್ರಮ್ಮ ನಿಧನ

Published on

ಬಳ್ಳಾರಿ : ಕುರುಗೋಡು ತಾಲೂಕಿನ ಡಿ.ಕಗ್ಗಲ್ ಗ್ರಾಮದ ನಿವಾಸಿ ಕೆ.ಎಂ.ಶಿವರುದ್ರಮ್ಮ (82)ಗುರುವಾರ ನಿಧನಹೊಂದಿದರು. ಅವರಿಗೆ ಕನ್ನಡಪ್ರಭ ದಿನಪತ್ರಿಕೆಯ ಹಿರಿಯ ವರದಿಗಾರ ಕೆ.ಎಂ.ಮಂಜುನಾಥ ಸೇರಿದಂತೆ ಎಂಟು ಪುತ್ರರು ಹಾಗೂ ಓರ್ವ ಪುತ್ರಿಯಿದ್ದಾರೆ. ಮೃತರ ಅಂತ್ಯಕ್ರಿಯೆ ಡಿ.ಕಗ್ಗಲ್ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದವು.

===

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net