ಬಳ್ಳಾರಿ : ನಗರದ ಡಿಸಿ ಕಚೇರಿಯಲ್ಲಿ ಸೆ. 04ರಂದು ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಕುರಿತಂತೆ ಚರ್ಚಿಸಲು ಎಡಿಸಿ ಮಹಮ್ಮದ್ ಎನ್. ಜುಬೇರ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.