ಕನ್ನಡ ಉಳಿವಿಗಾಗಿ ಹೋರಾಡಬೇಕಿದೆ

01 yerriswamy 01
Published on

ಬಳ್ಳಾರಿ : ಕನ್ನಡ ನಾಡು, ನುಡಿ, ಸಂಸ್ಕೃತಿಯ ಜತೆಗೆ ಅಖಂಡ ಕರ್ನಾಟಕದ ಉಳಿವಿಗಾಗಿ ಪಣತೊಡಬೇಕಾಗಿದೆ ಎಂದು ವೀರಶೈವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ದರೂರು ಶಾಂತನಗೌಡ ಹೇಳಿದರು.

ಇಲ್ಲಿನ ವೀರಶೈವ ಕಾಲೇಜಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಭಾಷೆ ಮತ್ತು ಸಂಸ್ಕೃತಿಯ ಮೇಲೆ ವ್ಯಾಪಕವಾಗಿ ಆಕ್ರಮಣ ನಡೆಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net