ಕನ್ನಡ ರಾಜ್ಯೋತ್ಸವ

01 yerriswamy 03
Published on

ಬಳ್ಳಾರಿಯ ಬಿಡಿಸಿಸಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಬಿಡಿಸಿಸಿ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ, ಉಪಾಧ್ಯಕ್ಷ ಎಸ್. ದೊಡ್ಡನಗೌಡ, ಸೊಂತಗಿರಿಧರ, ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು, ವಿ. ರಾಮಚಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net