ಬಳ್ಳಾರಿ : ಇಲ್ಲಿನ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶ ಸೇರಿದಂತೆ) ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜು. 22 ರಂದು ಬೆಳಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------