ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.13 ರಂದು ಮತದಾನ ನಡೆಯಲಿದ್ದು ಕ್ಷೇತ್ರದಲ್ಲಿ ಹಾಗೂ ಈ ಕ್ಷೇತ್ರಕ್ಕೆ ಹೊಂದಿಕೊಂಡ ಕಂಪ್ಲಿ, ಕುರುಗೋಡು ಮತ್ತು ಬಳ್ಳಾರಿ ತಾಲೂಕಗಳ 05 ಕಿ.ಮೀ ವ್ಯಾಪ್ತಿಯಲ್ಲಿ ನ.11 ರ ಸಂಜೆ 06 ಗಂಟೆಯಿಂದ ನ.14 ರ ಬೆಳಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಲಾಗಿದೆ ಎಂದು ಡಿಸಿ ಪ್ರಶಾಂತ್ ಕುಮಾರ ಮಿಶ್ರಾ ಆದೇಶಿಸಿದ್ದಾರೆ.