ಬಳ್ಳಾರಿ : ರಾಬಕೊವಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ಆಡಳಿತ ಮಂಡಳಿ ನಿರ್ದೇಶಕರ ಸಾಮಾನ್ಯ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತ ಕಚೇರಿಯ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಜು. 9 ರಂದು ಸಂಜೆ 06 ಗಂಟೆಯಿಂದ ಜುಲೈ 11 ರ ಬೆಳಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಡಿಸಿ ಪ್ರಶಾಂತ ಕುಮಾರ ಮಿಶ್ರಾ ಆದೇಶಿಸಿದ್ದಾರೆ.
---------------