ಬಳ್ಳಾರಿಯಲ್ಲಿ ಸ್ಥಳೀಯ ಸಂಸ್ಥೆಗಳ ಉಪಚುನಾವಣೆ: ಮತ ಎಣಿಕೆ ಆರಂಭ

Bellary local body by election 11 FEB 20
Published on

ಬಳ್ಳಾರಿ: ಸಿರಗುಪ್ಪ ನಗರಸಭೆ, ತೆಕ್ಕಲಕೋಟೆ ಪಟ್ಟಣ ಪಂಚಾಯತಿ ಹಾಗೂ ಕರೂರು ತಾಪಂ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಇಂದು. ಸಿರಗುಪ್ಪದ ವಿವೇಕಾನಂದ ಪಬ್ಲಿಕ್ ಶಾಲೆಯಲ್ಲಿ ಮತ ಎಣಿಕೆ ಆರಂಭ.

ಸಿರಗುಪ್ಪ ನಗರಸಭೆ: ಒಟ್ಟು ವಾರ್ಡ್ ಗಳು 31. ಬಿಜೆಪಿ, ಕಾಂಗ್ರೆಸ್ ಎಲ್ಲ 31 ವಾರ್ಡ್ ಗಳಲ್ಲಿ ಸ್ಪರ್ಧೆ. ಜೆಡಿಎಸ್ 5 ವಾರ್ಡ್ ಗಳಲ್ಲಿ ಸ್ಪರ್ಧೆ.

ತೆಕ್ಕಲಕೋಟೆ ಪಟ್ಟಣ ಪಂಚಾಯತಿ: ಒಟ್ಟು ವಾರ್ಡ್ ಗಳು 20. ಕಾಂಗ್ರೆಸ್ 20, ಬಿಜೆಪಿ 17, ಜೆಡಿಎಸ್ ನಾಲ್ಕು ವಾರ್ಡ್ ಗಳಲ್ಲಿ ಸ್ಪರ್ಧೆ.

ಕರೂರು ತಾಪಂ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ನೇರಾ ಹಣಾಹಣಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net