ಭಗವಾನ್ ಬುದ್ಧ ಜಯಂತಿ ಮೇ 12

Published on

ಬಳ್ಳಾರಿ : ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಮೇ 12 ರಂದು ಸಂಜೆ 06.30 ಗಂಟೆಗೆ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಯಂತಿ ಅಂಗವಾಗಿ ಅಂದು ಸಂಜೆ 04.30 ಗಂಟೆಗೆ ನಗರದ ಮುನ್ಸಿಪಲ್ ಕಾಲೇಜು ಮೈದಾನದಿಂದ ಮೆರವಣಿಗೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net