ಮಿನಿ ಉದ್ಯೋಗ ಮೇಳ

Published on

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂ 25 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net