ಬಳ್ಳಾರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ಎಸ್.ತಂಗಡಗಿ ಅವರು ಜು 4 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ವಿಜಯನಗರದಿಂದ ನಗರಕ್ಕೆ ಆಗಮಿಸಿ, ಬೆಳಗ್ಗೆ 11.15 ಕ್ಕೆ ಶಶಿಕಿರಣ ಕ್ರೆಡಿಟ್ ಸೌಹರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ನೂತನ ಶಾಖೆಯ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಮಧ್ಯಾಹ್ನ 02 ಗಂಟೆಗೆ ಕೊಪ್ಪಳ ಜಿಲ್ಲೆಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------