ಸಚಿವ ಶ್ರೀರಾಮುಲು ನಿವಾಸದಲ್ಲಿ ಜನರೇಟರ್‌ಗೆ ಬೆಂಕಿ: ದೌಡಾಯಿಸಿ ಅಗ್ನಿಶಾಮಕ ದಳ ವಾಹನಗಳು

08122020 Bellary Sriramulu house Gebarate fire
Published on

ಬಳ್ಳಾರಿ: ನಗರದ ಹವಂಬಾವಿ ಪ್ರದೇಶದಲ್ಲಿರುವ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ನಿವಾಸದ ಜನರೇಟರ್‌ನಲ್ಲಿ ಮಂಗಳವಾರ ಬೆಂಕಿ ಹೊತ್ತಿಕೊಂಡಿದ್ದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮನೆಯ ಆವರಣದಲ್ಲಿರುವ ಜನರೇಟರ್‌ನಲ್ಲಿ ಭಾರಿ ಶಬ್ದದೊಂದಿಗೆ ಬೆಂಕಿ ಹೊತ್ತಿಕೊಂಡಿತು. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net