ರಾಷ್ಟ್ರೀಯ ಲೋಕ ಅದಾಲತ್ ಜು 12

Published on

ಬಳ್ಳಾರಿ : ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜು. 12 ರಂದು ಇಲ್ಲಿನ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ.ಶಾಂತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net