ನಿಧಿ ಆಪ್ಕೆ ನಿಕಟ್ ಜು. 28ರಂದು

Published on

ಬಳ್ಳಾರಿ : ಸಂಡೂರು ತಾಲೂಕಿನ ಜೆಎಸ್‌ಡಬ್ಲೂ ಲಿಮಿಟೆಡ್‌ನಲ್ಲಿ ಕಾರ್ಮಿಕರ ಭವಿಷ್ಯ ಸಂಸ್ಥೆಯ ಪ್ರಾದೇಶಿಕ ಕಚೇರಿ ವತಿಯಿಂದ ಭವಿಷ್ಯ ನಿಧಿ ನಿಮ್ಮ ಹತ್ತಿರಕ್ಕೆ ಎಂಬ ಅಂಶದಡಿ ಜು. 28ರಂದು ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ಅಯೋಜಿಸಲಾಗಿದೆ ಎಂದು ಕಚೇರಿಯ ಆಯುಕ್ತ ಕೆ.ವಿ ಪ್ರವೀಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net