7 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

Published on

ಬಳ್ಳಾರಿ : ನಾಮಪತ್ರಗಳ ಪರಿಶೀಲನೆಯಲ್ಲಿ ಸಂಡೂರು ಕ್ಷೇತ್ರಕ್ಕೆ ಸಲ್ಲಿಸಿದ್ದ 7 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ತಿಳಿಸಿದ್ದಾರೆ. ಅ.30 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ನ.13 ರಂದು ಮತದಾನ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net